Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ
ಗ್ಯಾ ಲರಿ

ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಬಸವ ಮೀಡಿಯಾ
ಬಸವ ಮೀಡಿಯಾ Published October 23, 2024
Share
List of Images 1/8
gauri (1)
gauri (2)
gauri (3)
gauri (4)
gauri (5)
gauri (6)
gauri (7)
gauri (8)
SHARE

ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ನಡೆದಿರುವ ವಿರುದ್ಧ ‘ಗೌರಿ ಬಳಗ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆ ವತಿಯಿಂದ ಮಂಗಳವಾರ ರಾಜ್ಯವ್ಯಾಪಿ ಪ್ರತಿಭಟನೆಗಳು ನಡೆದವು.

ರಾಯಚೂರು, ಶಿವಮೊಗ್ಗ, ಧಾರವಾಡ, ಅಂಕೋಲಾ, ಶೃಂಗೇರಿ, ಚಿಕ್ಕಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವರಿಗೆ ನಾಗರಿಕರ ಆಗ್ರಹ ಪತ್ರ ನೀಡಿ ಒತ್ತಾಯಿಸಲಾಯಿತು.

ಆರೋಪಿಗಳಿಗೆ ಸನ್ಮಾನ ಮಾಡುವುದು ಹತ್ಯೆಯನ್ನು ಪ್ರಚೋದಿಸುತ್ತದೆ. ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸುತ್ತದೆ. ಗೌರಿ ಹತ್ಯೆ ಆರೋಪಿಗಳಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ

Share This Article
Twitter Email Copy Link Print
Previous Article ಪ್ರಭಾವಿ ಲಿಂಗಾಯತರ ಕೊರಳಲ್ಲಿ ಲಿಂಗ ಇಲ್ಲ: ಸಿದ್ದೇಶ್ವರ ಶಿವಾಚಾರ್ಯ ಶ್ರೀ
Next Article ಕಿತ್ತೂರು ವಿಜಯೋತ್ಸವ: ಸಂಸತ್​ ಆವರಣದಲ್ಲಿ ರಾಣಿ ಚೆನ್ನಮ್ಮನ ಜಯಂತಿ ಆಚರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಶರಣ ಚರಿತ್ರೆ

ಮೈಸೂರಿನ ಲಿಂಗಾಯತರು ವೀರಶೈವ ಬ್ರಾಹ್ಮಣರಾದರು – ಭಾಗ 1

By ವಿನಯ್ ಶಿರಹಟ್ಟಿಮಠ September 12, 2026
ಶರಣ ಚರಿತ್ರೆ

1904ರ ನಿರ್ಣಯಗಳು: ವೀರಶೈವರು ಹಿಂದೂಗಳು, ಜಂಗಮರೇ ಸ್ವಾಮಿಗಳಾಗಲಿ (ಭಾಗ 2)

By ವಿನಯ್ ಶಿರಹಟ್ಟಿಮಠ September 13, 2026
ಶರಣ ಚರಿತ್ರೆ

ಶಿವಯೋಗ ಮಂದಿರ ಕಲಿಸಿದ ವೈದಿಕತೆ; ಮಡಿವಂತಿಕೆ ಹಿಡಿದ ಸಮಾಜ (ಭಾಗ 3)

By ವಿನಯ್ ಶಿರಹಟ್ಟಿಮಠ September 14, 2026
ಶರಣ ಚರಿತ್ರೆ

1940: ನಾವು ಹಿಂದೂಗಳಲ್ಲ ಎಂದ ವೀರಶೈವ ಮಹಾಸಭಾ (ಭಾಗ 4)

By ವಿನಯ್ ಶಿರಹಟ್ಟಿಮಠ September 15, 2026
ಸುದ್ದಿ

ಅಸ್ಪೃಶ್ಯತೆ: ಹೋಟೆಲ್ ಮಾಲೀಕನ ವಿರುದ್ಧ ಪೊಲೀಸ್ ಕೇಸ್ ದಾಖಲು

By ಬಸವ ಮೀಡಿಯಾ September 10, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital