ಬೆಳಗಾವಿ
ಇತ್ತೀಚೆಗೆ ನಗರದಲ್ಲಿ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ನೂರಾರು ಜನ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸಿ ಅತ್ಯಂತ್ಯ ಹಿಂದುಳಿದ ಸಮಾಜವಾದ ಹಡಪದ (ಕ್ಷೌರಿಕ) ಸಮಾಜವನ್ನು ಮುಖ್ಯವಾಹಿನಿಗೆ ತರಬೇಕೆಂದು ವಿನಂತಿಸಿಕೊಂಡರು.