ಹರಪನಹಳ್ಳಿ ಕಾಲೇಜಲ್ಲಿ ‘ಸಾಂಸ್ಕೃತಿಕ ನಾಯಕ ಬಸವಣ್ಣ’ ವಿಶೇಷ ಉಪನ್ಯಾಸ

ಬಸವಾದಿ ಶರಣರ ತತ್ವ ಪುರಾಣವಲ್ಲ, ವಾಸ್ತವ ವೈಚಾರಿಕತೆಯ ತತ್ವ ಹರಪನಹಳ್ಳಿ: ಭಾರತ ಅರ್ಥವಾದರೆ ಮಾತ್ರ ನಮಗೆ ಸಾಂಸ್ಕೃತಿಕ ನಾಯಕನ ಬಗ್ಗೆ ಅರ್ಥವಾಗುತ್ತದೆ. ದೇಶ ಅರ್ಥವಾಗದ ಹೊರತು ಸಂಸ್ಕೃತಿ ಅರ್ಥವಾಗುವುದಿಲ್ಲ. ಪ್ರಜ್ಞಾವಂತ ಮನುಷ್ಯನಲ್ಲಿ ಯಾವಾಗ ಪ್ರಶ್ನಿಸುವ ಗುಣ ಹುಟ್ಟುತ್ತದೆ, ಆಗ ಅದಕ್ಕೆ ಉತ್ತರ ಕಂಡುಕೊಂಡಾಗ ಮಾತ್ರ ಅದಕ್ಕೆ ಅರ್ಥ ಬರುತ್ತದೆ ಎಂದು ಕನ್ನಡ ವಿಶ್ವವಿದ್ಯಾಲಯ, ಚರಿತ್ರೆ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಹೇಳಿದರು. ಪಟ್ಟಣದ ಅಂಬ್ಲಿ ದೊಡ್ಡಭರಮಪ್ಪ ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ವಿಜಯನಗರ ಜಿಲ್ಲಾ … Continue reading ಹರಪನಹಳ್ಳಿ ಕಾಲೇಜಲ್ಲಿ ‘ಸಾಂಸ್ಕೃತಿಕ ನಾಯಕ ಬಸವಣ್ಣ’ ವಿಶೇಷ ಉಪನ್ಯಾಸ