ಹಿಂದೂ ಸಮಾವೇಶಕ್ಕೆ ಹೋಗದಂತೆ ಲಿಂಗಾಯತ ಸಮುದಾಯಕ್ಕೆ ಮನವಿ
ಬೀದರ್ ಬಸವಕಲ್ಯಾಣದಲ್ಲಿ ಇಂದು ನಡೆಯಲಿರುವ ಹಿಂದೂ ಸಮಾವೇಶಕ್ಕೆ ಲಿಂಗಾಯತ, ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಧರ್ಮದ ವಿವಿಧ ಒಳಪಂಗಡಗಳ ಮಠಾಧೀಶರು ಹಾಗೂ ಸದಸ್ಯರು ಹೋಗಬಾರದು ಎಂದು ಲಿಂಗಾಯತ ಮುಖಂಡರು ಮತ್ತು ಧಾರ್ಮಿಕ ಗಣ್ಯರು ಪ್ರಕಟನೆ ಮೂಲಕ ಮನವಿ ಮಾಡಿದ್ದಾರೆ. ಸಮಾವೇಶವು ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಬಿಗಿ ಭದ್ರತೆಯ ನಡುವೆ ನಡೆಯಲಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ಹಾಗೂ ನೆರೆ ಜಿಲ್ಲೆಗಳ ರಿಸರ್ವ್ ಪೊಲೀಸ್ ಮತ್ತು ಸಶಸ್ತ್ರಪಡೆಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ … Continue reading ಹಿಂದೂ ಸಮಾವೇಶಕ್ಕೆ ಹೋಗದಂತೆ ಲಿಂಗಾಯತ ಸಮುದಾಯಕ್ಕೆ ಮನವಿ
Copy and paste this URL into your WordPress site to embed
Copy and paste this code into your site to embed