ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)
ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ ಸಮಾಜ, ಧರ್ಮದ ಮುಂದಿರುವ ಸವಾಲುಗಳ ಹಾಗೂ ಬಸವ ಸಂಘಟನೆಗಳ ರಾಜಕೀಯ ಪ್ರಭಾವ ಹಾಗು ಪ್ರಜ್ಞೆಯ ಬಗ್ಗೆ ಎರಡು ದಿನಗಳ ಗಂಭೀರ ಚರ್ಚೆ ನಡೆಯಿತು. ಮೊದಲನೇ ದಿನದ ಶಿಬಿರದ ಚಿತ್ರಗಳು ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿhttps://chat.whatsapp.com/LcykjUHphtT2VDkfrKC3PM
Copy and paste this URL into your WordPress site to embed
Copy and paste this code into your site to embed