ಇಳಕಲ್
ಇದೇ 29, 30 ರಂದು ಕೂಡಲಸಂಗಮದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬಸವ ಜಯಂತಿ ಕಾರ್ಯಕ್ರಮದ ನಿಮಿತ್ತ ‘ಅನುಭವ ಮಂಟಪ – ಬಸವಾದಿ ಶರಣರ ವೈಭವ’ ಅಭಿಯಾನ ರಥದ ಮೆರವಣಿಗೆ ಶುಕ್ರವಾರ ನಗರದಲ್ಲಿ ನಡೆಯಿತು.