ಸರಕಾರವೇ ಬಸವಾದಿ ಶರಣರ ಹೆಸರಿನ ದುರ್ಬಳಕೆ ತಡೆಯಲಿ: ಜ್ಞಾನಪ್ರಕಾಶ ಸ್ವಾಮೀಜಿ
ಶಹಾಪುರ ‘ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಸರ್ಕಾರವು ಬಸವಾದಿ ಶರಣರ ಹಿಂದೂ ಸಮಾವೇಶ ನಡೆಸುತ್ತಿರುವ ಬಗ್ಗೆ ಮೌನವಾಗಿ ಇರುವುದು ಸರಿಯಲ್ಲ. ಸರ್ಕಾರವೇ ಮುಂದೆ ನಿಂತು ಸಮಾವೇಶಕ್ಕೆ ತಡೆಯೊಡ್ಡಬೇಕು’ ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಪೂಜ್ಯ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ನಗರದಲ್ಲಿ ಶುಕ್ರವಾರ ಜರುಗಿದ ಬಸವಾದಿ ಶರಣರ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬಸವಾದಿ ಶರಣರ ಹಿಂದೂ ಸಮಾವೇಶ’ದ ಮುಖೇನ ಬಸವಣ್ಣನ ವಚನಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಸೂಫಿ ಸಂತರ ನಾಡಿನಲ್ಲಿ ಮನುವಾದಿ, ದುಷ್ಟ ಶಕ್ತಿಗಳು ಲಗ್ಗೆ ಇಟ್ಟು ಯುವಕರಲ್ಲಿ ದ್ವೇಷ, ಮತೀಯ ಹಾಗೂ ಕೋಮುಭಾವನೆ ಬಿತ್ತುವುದನ್ನು ನಿಲ್ಲಿಸಲಿ’ … Continue reading ಸರಕಾರವೇ ಬಸವಾದಿ ಶರಣರ ಹೆಸರಿನ ದುರ್ಬಳಕೆ ತಡೆಯಲಿ: ಜ್ಞಾನಪ್ರಕಾಶ ಸ್ವಾಮೀಜಿ
Copy and paste this URL into your WordPress site to embed
Copy and paste this code into your site to embed