ಕಲಬುರ್ಗಿ ಚಲೋ: ಬಹುತ್ವ ಸಂಸ್ಕೃತಿ ಉತ್ಸವಕ್ಕೆ ಲಿಂಗಾಯತ ಮಠಾಧೀಶರ ಬೆಂಬಲ

“ಕರ್ನಾಟಕದ ಶರಣ ಸಂಸ್ಕೃತಿಯನ್ನು ಆಪೋಶನ ತೆಗೆದುಕೊಳ್ಳಲು RSS ಸಂಸ್ಥೆಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಅದನ್ನು ಪ್ರತಿರೋಧಿಸಲು ಲಿಂಗಾಯತ ಸ್ವಾಮೀಜಿಗಳು ಕೈ ಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ” ಕಲಬುರ್ಗಿ ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಲವಾರು ಲಿಂಗಾಯತ ಮಠಾಧೀಶರು ಒಪ್ಪಿಗೆ ನೀಡಿದ್ದಾರೆ. ಭಾಲ್ಕಿಯ ಶ್ರೀ ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಗದಗಿನ ಶ್ರೀ ತೋಂಟದ ಸಿದ್ಧರಾಮ ಸ್ವಾಮೀಜಿ, ಇಲಕಲ್ಲಿನ ಶ್ರೀ ಗುರುಮಹಾಂತಸ್ವಾಮೀಜಿ, ಗುರುಮಠಕಲ್ ನ ಶ್ರೀ ಶಾಂತವೀರ ಸ್ವಾಮೀಜಿ, ಬಸವ ಕಲ್ಯಾಣದ … Continue reading ಕಲಬುರ್ಗಿ ಚಲೋ: ಬಹುತ್ವ ಸಂಸ್ಕೃತಿ ಉತ್ಸವಕ್ಕೆ ಲಿಂಗಾಯತ ಮಠಾಧೀಶರ ಬೆಂಬಲ