ಕಲಬುರ್ಗಿಯಲ್ಲಿ ಏಪ್ರಿಲ್ 30 ಅದ್ಧೂರಿ ಬಸವ ಜಯಂತಿ, ಏಪ್ರಿಲ್ 29 ಬಹಿರಂಗ ಸಭೆ

ಶರಣ ಸಂಸ್ಕೃತಿ, ಸಂಪ್ರದಾಯ, ಆಚರಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳು ಕಲಬುರಗಿ ಲಿಂಗಾಯತ-ವೀರಶೈವ ಸಮುದಾಯದ ಎಲ್ಲರೂ ಒಂದಾಗಿ ಈ ಭಾರಿ ಏ.30ರಂದು ಜಗತ್ ವೃತ್ತದಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ ಎಂದು 892ನೇ ಜಿಲ್ಲಾ ಬಸವ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷನಾಗಿ ತಮಗೆ ತಿಳಿಸಲು ನನಗೆ ಹರ್ಷವೆನಿಸುತ್ತಿದೆ ಎಂದು ಸಮಿತಿ ಅಧ್ಯಕ್ಷ, ಶಾಸಕ ಎಂ.ವೈ. ಪಾಟೀಲ ತಿಳಿಸಿದರು. ನಗರದ ಶರಣಬಸವೇಶ್ವರ ಸಂಸ್ಥಾನದ ದಾಸೋಹ ಮನೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಹಲವು ಆಯಾಮಗಳಲ್ಲಿ … Continue reading ಕಲಬುರ್ಗಿಯಲ್ಲಿ ಏಪ್ರಿಲ್ 30 ಅದ್ಧೂರಿ ಬಸವ ಜಯಂತಿ, ಏಪ್ರಿಲ್ 29 ಬಹಿರಂಗ ಸಭೆ