ಕಲಬುರಗಿ
ಬಸವ ಜಯಂತಿ ಉತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಮಂಗಳವಾರ ಸಂಜೆ ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬಸವಣ್ಣನವರ 892ನೇ ಜಯಂತ್ಯುತ್ಸವ ನಿಮಿತ್ತ ಬಸವಾಭಿಮಾನಿಗಳ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.