ಲಿಂಗಾಯತ ಧರ್ಮ ಮಾನ್ಯತೆಗೆ ಮರು ಪ್ರಸ್ತಾವನೆ ಸಲ್ಲಿಸಲು ಒತ್ತಾಯ
ಕಲ್ಯಾಣ ಪರ್ವ ರಜತ ಮಹೋತ್ಸವಕ್ಕೆ ತೆರೆ ಬಸವಕಲ್ಯಾಣ : ಬಸವಾದಿ ಶರಣರ ತತ್ವಚಿಂತನೆಗಳು, ವಚನ ಸಾಹಿತ್ಯ ಹಾಗೂ ಸಮಾನತೆಯ ಸಂದೇಶವನ್ನು ಜನಮಾನಸಕ್ಕೆ ತಲುಪಿಸುವ ಉದ್ಧೇಶದಿಂದ ಬಸವಕಲ್ಯಾಣದ ಬಸವ ಮಹಾಮನೆ ಪರಿಸರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ 25ನೇ ಕಲ್ಯಾಣ ಪರ್ವದ ರಜತ ಮಹೋತ್ಸವವು ಅದ್ಧೂರಿಯಾಗಿ ಸಮಾರೋಪಗೊಂಡಿತು. ಸಮಾರೋಪ ಸಮಾರಂಭದಲ್ಲಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಐದು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಗಂಗಾದೇವಿ ಅವರ … Continue reading ಲಿಂಗಾಯತ ಧರ್ಮ ಮಾನ್ಯತೆಗೆ ಮರು ಪ್ರಸ್ತಾವನೆ ಸಲ್ಲಿಸಲು ಒತ್ತಾಯ
Copy and paste this URL into your WordPress site to embed
Copy and paste this code into your site to embed