ಕನ್ನೇರಿ ಸ್ವಾಮಿ ವಿರುದ್ಧ ಬೆಳಗಾವಿಯಲ್ಲಿ ಅಕ್ಟೊಬರ್ 17 ಬೃಹತ್ ಪ್ರತಿಭಟನೆ

ಬೆಳಗಾವಿ ಕನ್ನೇರಿ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ, ಬಸವಪರ ಸಂಘಟನೆಗಳ ಒಕ್ಕೂಟದಿಂದ, 17ರ ಶುಕ್ರವಾರ ಮುಂಜಾನೆ 11ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ನಿರ್ಧಾರ ಮಾಡಲಾಗಿದೆ. ಬೆಳಗಾವಿಯ ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಕಚೇರಿಯಲ್ಲಿಂದು ಸೇರಿದ್ದ ಜಾಗತಿಕ ಲಿಂಗಾಯತ ಮಹಾಸಭಾ, ಲಿಂಗಾಯತ ಸಂಘಟನೆ, ರಾಷ್ಟ್ರೀಯ ಬಸವದಳ, ಲಿಂಗಾಯತ ಸೇವಾ ಸಮಿತಿ, ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ ಮತ್ತಿತರ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ … Continue reading ಕನ್ನೇರಿ ಸ್ವಾಮಿ ವಿರುದ್ಧ ಬೆಳಗಾವಿಯಲ್ಲಿ ಅಕ್ಟೊಬರ್ 17 ಬೃಹತ್ ಪ್ರತಿಭಟನೆ