ಕನ್ನೇರಿ ಸ್ವಾಮಿ ಧಾರವಾಡಕ್ಕೆ ಬರದಂತೆ ತಡೆಯಲು ಬೃಹತ್ ಪ್ರತಿಭಟನೆ

ಧಾರವಾಡ ಲಿಂಗಾಯತ ಧರ್ಮ ಮತ್ತು ಮಠಾಧೀಶರನ್ನು ಕೆಟ್ಟದಾಗಿ ನಿಂದಿಸಿರುವ ಕನ್ನೇರಿ ಕಾಡಸಿದ್ದೇಶ್ವರ ಸ್ವಾಮಿಯನ್ನು ಧಾರವಾಡ ಜಿಲ್ಲೆಗೆ ಬರದಂತೆ ತಡೆಯಲು ಮತ್ತು ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲೆಯ ಬಸವಪರ ಸಂಘಟನೆಗಳು ಪ್ರತಿಭಟಿಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದವು. ಕೋರ್ಟ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಕನ್ನೇರಿ ಸ್ವಾಮಿ ವಿರುದ್ಧ ಘೊಷಣೆ ಕೂಗುತ್ತ ಬಸವಾಭಿಮಾನಿಗಳು ಜಿಲ್ಲಾಧಿಕಾರಿ ಕಚೇರಿ ತಲುಪಿದರು. ಅಲ್ಲಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು. ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಕೇಂದ್ರ, … Continue reading ಕನ್ನೇರಿ ಸ್ವಾಮಿ ಧಾರವಾಡಕ್ಕೆ ಬರದಂತೆ ತಡೆಯಲು ಬೃಹತ್ ಪ್ರತಿಭಟನೆ