ಕನ್ನೇರಿ ಸ್ವಾಮಿ ಉಪಸ್ಥಿತಿಯಲ್ಲಿಯೇ ಹಿಂದೂ ಸಮಾವೇಶಕ್ಕೆ ಹೈ ಕೋರ್ಟ್ ಅನುಮತಿ
ಬಸವ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಷರತ್ತುಬದ್ಧ ಅನುಮತಿ ನೀಡಿದ ಹೈ ಕೋರ್ಟ್ ಕಲಬುರಗಿ ಬಸವ ಕಲ್ಯಾಣದಲ್ಲಿ ಜೂನ್ 28ರಂದು ಆಯೋಜಿಸಲಾಗಿರುವ ಬಸವಾದಿ ಶರಣರ ಹೆಸರಿನ ಹಿಂದೂ ಸಮಾವೇಶಕ್ಕೆ ಕಲಬುರಗಿ ಹೈ ಕೋರ್ಟ್ ಪೀಠದಿಂದ ಕೆಲವು ಷರತ್ತುಗಳೊಂದಿಗೆ ಅನುಮತಿ ದೊರತಿದೆ. ಈ ಮುಂಚೆ ಸಮಾವೇಶಕ್ಕೆ ತಾಲ್ಲೂಕು ಆಡಳಿತ ಅನುಮತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಆಯೋಜಕರು ಕಲಬುರಗಿ ಹೈ ಕೋರ್ಟ್ ಮೊರೆ ಹೋಗಿದ್ದರು. ಈ ವಿಷಯವಾಗಿ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಇಂದು ಮಧ್ಯಾಹ್ನ … Continue reading ಕನ್ನೇರಿ ಸ್ವಾಮಿ ಉಪಸ್ಥಿತಿಯಲ್ಲಿಯೇ ಹಿಂದೂ ಸಮಾವೇಶಕ್ಕೆ ಹೈ ಕೋರ್ಟ್ ಅನುಮತಿ
Copy and paste this URL into your WordPress site to embed
Copy and paste this code into your site to embed