ಕನ್ನೇರಿ ಸ್ವಾಮಿ ಒಂದು ಕರೆ ಕೊಟ್ಟರೆ ರಾಜ್ಯದಲ್ಲಿ ದಂಗೆ: ಈಶ್ವರಪ್ಪ ಸವಾಲ್

ವಿಜಯಪುರ ಕನ್ನೇರಿ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಯ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ಖಂಡನೀಯ. ಹೀಗಾಗಿ ಕೂಡಲೇ ಅವರ ಮೇಲಿನ ನಿರ್ಬಂಧ ತೆರವುಗೊಳಿಸಬೇಕೆಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು. ಕ್ರಾಂತಿವೀರ ಬ್ರಿಗೇಡ್ ನೇತೃತ್ವದ ನಿಯೋಗದೊಂದಿಗೆ ಶುಕ್ರವಾರ ಜಿಲ್ಲಾಡಳಿತಕ್ಕೆ ಭೇಟಿ ನೀಡಿ ಮನವಿ ಸಲ್ಲಿಸಿ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸ್ವಾಮಿಯ ಮೇಲಿನ ನಿರ್ಬಂಧ ತೆರವುಗೊಳಿಸಬೇಕೆಂದು ಒತ್ತಾಯಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನೇರಿ ಸ್ವಾಮಿ ಒಂದು ಕರೆ ಕೊಟ್ಟರೆ ರಾಜ್ಯದಲ್ಲಿ ದಂಗೆ ಏಳುತ್ತದೆ. ಯಾರ ಮುಲಾಜಿಗೂ ಒಳಗಾಗದೆ … Continue reading ಕನ್ನೇರಿ ಸ್ವಾಮಿ ಒಂದು ಕರೆ ಕೊಟ್ಟರೆ ರಾಜ್ಯದಲ್ಲಿ ದಂಗೆ: ಈಶ್ವರಪ್ಪ ಸವಾಲ್