ಕನ್ನೇರಿ ಸ್ವಾಮಿಗೆ ಎರಡು ತಿಂಗಳು ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂಧ

ವಿಜಯಪುರ ಕನ್ನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಎರಡು ತಿಂಗಳ ಕಾಲ ವಿಜಯಪುರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಆದೇಶ ಹೊರಡಿಸಿದ್ದಾರೆ. ಸ್ವಾಮೀಜಿ ಅವರಿಗೆ ಇದೇ ಅಕ್ಟೋಬರ್‌ 16ರಿಂದ ಡಿಸೆಂಬರ್ 16ರ ವರೆಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಲಿಂಗಾಯತ ಧರ್ಮದ ಪೀಠಾಧಿಪತಿಗಳ ಅವಹೇಳನ ಮಾಡಿರುವುದರಿಂದ ಲಿಂಗಾಯತ ಧರ್ಮಿಯರು ರೊಚ್ಚಿಗೆಳುವ ಸಂಭವವಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಇನ್ನೂ … Continue reading ಕನ್ನೇರಿ ಸ್ವಾಮಿಗೆ ಎರಡು ತಿಂಗಳು ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂಧ