Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
ಗ್ಯಾ ಲರಿ

ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು

ಬಸವ ಮೀಡಿಯಾ
ಬಸವ ಮೀಡಿಯಾ Published September 15, 2024
Share
List of Images 1/6
6
5
4
3
2
1
SHARE

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಕರ್ನಾಟಕದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಚಾಲನೆ ನೀಡಿದರು.

2500 ಕಿ.ಮೀ. ಉದ್ದದ ಈ ವಿಶೇಷ ಮಾನವ ಸರಪಳಿಯನ್ನು ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ನಿರ್ಮಿಸಲಾಗಿತ್ತು. ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ಮಾನವ ಸರಪಳಿ ನಿರ್ಮಿಸಿದರು, ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೇ ವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವ ಸುತ್ತಮುತ್ತ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳೂ ನಡೆದವು.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಕಾರ್ಯಕ್ರಮಕ್ಕಾಗಿ ಶ್ರಮಿಸಿದರು.

ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡುತ್ತಿದೆ. ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದರೆ ಕಾರ್ಯಕ್ರಮವನ್ನು ವಿಶ್ವ ದಾಖಲೆಗೆ ಸೇರಿಸಲಿದೆ.

Share This Article
Twitter Email Copy Link Print
Previous Article ಪ್ರಜಾಪ್ರಭುತ್ವಕ್ಕಾಗಿ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಿದ ಕನ್ನಡಿಗರು
Next Article ರಾಯಚೂರಿನ ಕರಡಿಗುಡ್ಡ ಶಾಲೆಯಲ್ಲಿ ವಚನಗಳ ನಡೆ ಶಾಲೆಗಳ ಕಡೆ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ನಿಜಗುಣಾನಂದ ಸ್ವಾಮೀಜಿ ಪ್ರವಚನ ಇತಿಹಾಸದ ಪುಟಗಳಲ್ಲಿ ದಾಖಲಾಗಲಿ

By ಸಂಗಮೇಶ ಜವಾದಿ March 15, 2026
ಸುದ್ದಿ

ಬೀದರ್: ನಿಜಗುಣಾನಂದ ಸ್ವಾಮೀಜಿ ಪ್ರವಚನ ನಿಷೇಧಿಸಲು ಬ್ರಾಹ್ಮಣ ಮಹಾಸಭಾ ಮನವಿ

By ಬಸವ ಮೀಡಿಯಾ March 15, 2026
ಚಾವಡಿ

ಕನ್ನೇರಿ ಶ್ರೀ ಅನಾಗರಿಕ ವರ್ತನೆ ನೋವಿನ ಸಂಗತಿ: ತೋಂಟದ ಸಿದ್ಧರಾಮ ಸ್ವಾಮೀಜಿ

By ಬಸವ ಮೀಡಿಯಾ March 18, 2026
ಸುದ್ದಿ

ಪಂಚಪೀಠ ಗುರುಗಳು, ವಿರಕ್ತ ಮಠದ ಸ್ವಾಮೀಜಿಗಳು ಒಂದಾಗಲಿ: ಎಂ. ಬಿ. ಪಾಟೀಲ

By ಬಸವ ಮೀಡಿಯಾ March 17, 2026
ಚಾವಡಿ

ಬಸವ ನಿಂದನೆ ಮಾಡುವ ಅವಿವೇಕಿಗಳ ಹಿಂದೆ ದೊಡ್ಡ ಕುತಂತ್ರಿಗಳಿದ್ದಾರೆ

By ಡಾ. ಮೀನಾಕ್ಷಿ ಬಾಳಿ March 19, 2026
Previous Next

You Might Also Like

ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
ಗ್ಯಾ ಲರಿ

‘ಭವ್ಯ ಭಾರತದ ಬಸವಣ್ಣ’ ಪ್ರವಚನದ ಉದ್ಘಾಟನಾ ಸಮಾರಂಭ

ಬೀದರ್ ನಗರದ ಬಸವಕೇಂದ್ರದ ಬೆಳ್ಳಿ ಮಹೋತ್ಸವ ನಿಮಿತ್ತ ಭಾನುವಾರ ಸಂಜೆ ಪೂಜ್ಯ ನಿಜಗುಣಾನಂದ ಸ್ವಾಮಿಜಿ ‘ಭವ್ಯ ಭಾರತದ ಬಸವಣ್ಣ’ ವಿಷಯದ ಕುರಿತು ನೀಡಲಿರುವ ಪ್ರವಚನದ ಉದ್ಘಾಟನಾ ಸಮಾರಂಭ…

0 Min Read
ಗ್ಯಾ ಲರಿ

ಕುಸ್ಕೂರಿನಲ್ಲಿ ಬಸವ ಪುತ್ಥಳಿಯ ಸಂಭ್ರಮದ ಅನಾವರಣ

ಶಿಕಾರಿಪುರ: ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ ಕೂಡಿಸಿ, ಅದ್ಧೂರಿ ಕಾರ್ಯಕ್ರಮದ ಮೂಲಕ ಅನಾವರಣ ಮಾಡಿರುವುದು ಸಾಂಸ್ಕೃತಿಕ ಭಕ್ತಿಯನ್ನು ಉತ್ತೇಜಿಸಿದಂತಾಗಿದೆ ಎಂದು ಪುಷ್ಪಗಿರಿ ಮಠದ ಪೂಜ್ಯ ಡಾ. ಸೋಮಶೇಖರ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital