ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಿತ್ತೂರಿನ 200ನೇ ವಿಜಯೋತ್ಸವ ಸಂಭ್ರಮದ ಚಿತ್ರಗಳು. ಬೆಳಗಾವಿ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.