ಕನ್ನೇರಿ ಸ್ವಾಮಿ ಸಮಾವೇಶ ವಿರುದ್ಧ ಪ್ರಗತಿಪರ ಸಂಘಟನೆಗಳ ಬೃಹತ್ ಪ್ರತಿಭಟನೆ
ಕೋಮು ಸೌಹಾರ್ದತೆ, ಸಾಮಾಜಿಕ ಶಾಂತಿ ಕಾಪಾಡಲು ಸರಕಾರಕ್ಕೆ ಆಗ್ರಹ ಗಂಗಾವತಿ : ಕೋಮು ಸೌಹಾರ್ದತೆ ಮತ್ತು ಸಾಮಾಜಿಕ ಶಾಂತಿಯನ್ನು ಕಾಪಾಡಲು, ಬಸವಾದಿ ಶರಣರ ಹೆಸರಿನ ಹಿಂದೂ ಸಮಾವೇಶಕ್ಕೆ ಜಿಲ್ಲಾಡಳಿತ ಅನುಮತಿ ನೀಡದಂತೆ ಒತ್ತಾಯಿಸಿ ರೈತ, ಕಾರ್ಮಿಕ, ಬಸವಪರ ಸಂಘಟನೆಗಳು ಶನಿವಾರ ಬೃಹತ್ ಪ್ರತಿಭಟನೆ ಮಾಡಿ ಒತ್ತಾಯಿಸಿದವು. ನಗರದ ಇಸ್ಲಾಂಪುರ ವೃತ್ತದಲ್ಲಿ ಸಂಘಟನೆಗಳು ಪ್ರತಿಭಟಿಸಿದವು. ಸಭೆ ನಡೆಸಿ ಮಾನ್ಯ ತಹಶೀಲ್ದಾರ್ ಅವರ ಮುಖಾಂತರ ಜಿಲ್ಲಾಧಿಕಾರಿಗಳು, ಕೊಪ್ಪಳ ಅವರಿಗೆ ಮನವಿ ಸಲ್ಲಿಸಿದವು. ಮಹಾರಾಷ್ಟ್ರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ … Continue reading ಕನ್ನೇರಿ ಸ್ವಾಮಿ ಸಮಾವೇಶ ವಿರುದ್ಧ ಪ್ರಗತಿಪರ ಸಂಘಟನೆಗಳ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed