ಬಸವ ಶಕ್ತಿ: ಕೊಪ್ಪಳ ಜಿಲ್ಲೆಯಲ್ಲಿ ಮೂರನೇ ಶಿಬಿರ

ಬೆಂಗಳೂರು ಬಸವ ಸಂಘಟನೆಗಳ ರಾಜಕೀಯ ಪ್ರಜ್ಞೆ ಹಾಗೂ ಪ್ರಭಾವವನ್ನು ಪಕ್ಷಾತೀತವಾಗಿ ಬೆಳೆಸಲು ಬಸವಶಕ್ತಿ ಶಿಬಿರ ಗದಗ ನಂತರ ಕೊಪ್ಪಳ ಜಿಲ್ಲೆಯ ತಾವರಗೇರಾದಲ್ಲಿ ನಡೆಯಲಿದೆ. ಆಗಸ್ಟ್ 22, 23 ಕೊಪ್ಪಳ ಜಿಲ್ಲೆಯ ಹಲವಾರು ಬಸವ ಸಂಘಟನೆಗಳ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ, ವಿಶ್ವಗುರು ಬಸವೇಶ್ವರ ಟ್ರಸ್ಟ್, ಬಸವಕೇಂದ್ರ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ವಿಶ್ವ ಪರಮೋಚ್ಛ ಪ್ರಜ್ಞಾ ಪ್ರತಿಷ್ಠಾನ ಮತ್ತು ಬಸವಪರ ಸಂಘಟನೆಗಳು ಪಟ್ಟಣದಲ್ಲಿ ಎರಡು ದಿನಗಳ ಶಿಬಿರವನ್ನು ಆಯೋಜಿಸಲಾಗಿದೆ. ಅಕ್ಕಿ … Continue reading ಬಸವ ಶಕ್ತಿ: ಕೊಪ್ಪಳ ಜಿಲ್ಲೆಯಲ್ಲಿ ಮೂರನೇ ಶಿಬಿರ