ಕೊಪ್ಪಳದಲ್ಲಿ ಕನ್ನೇರಿ ಸ್ವಾಮಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೊಪ್ಪಳ ಬಸವ ಸಂಸ್ಕೃತಿ ಅಭಿಯಾನ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಬಸವ ಧರ್ಮದವರನ್ನು ನಿಂದಿಸಿರುವ ಕನ್ನೇರಿ ಕಾಡಸಿದ್ದೇ‍ಶ್ವರ ಸ್ವಾಮಿ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಬಸವಪರ ಸಂಘಟನೆಗಳು ಪ್ರತಿಭಟಿಸಿ ಸರ್ಕಾರವನ್ನು ಒತ್ತಾಯಿಸಿದವು. ಕಾಡಸಿದ್ದೇಶ್ವರ ಸ್ವಾಮಿ ಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ. ಲಿಂಗಾಯತ ಮಠಾಧೀಶರ ಒಕ್ಕೂಟವನ್ನು ಮುಖ್ಯಮಂತ್ರಿಗಳ ಕೃಪಾಪೋಷಿತ ನಾಟಕ ಕಲಾಮಂಡಳಿಯೆಂದು ಟೀಕಿಸಿದ್ದಾರೆ. ಈ ರೀತಿಯ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿಭಂಗ ಮಾಡುವ, ಕೋಮುಗಲಭೆ ಸೃಷ್ಟಿಸುವ, ಜನರ ಮದ್ಯೆ ವಿಷಬೀಜ ಬಿತ್ತುವ … Continue reading ಕೊಪ್ಪಳದಲ್ಲಿ ಕನ್ನೇರಿ ಸ್ವಾಮಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ