Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಸಾಣೇಹಳ್ಳಿ ಶ್ರೀಗಳು ರಚಿಸಿರುವ ‘ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕ’
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಸಾಣೇಹಳ್ಳಿ ಶ್ರೀಗಳು ರಚಿಸಿರುವ ‘ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕ’
ಗ್ಯಾ ಲರಿ

ಸಾಣೇಹಳ್ಳಿ ಶ್ರೀಗಳು ರಚಿಸಿರುವ ‘ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕ’

ರವೀಂದ್ರ ಹೊನವಾಡ
ರವೀಂದ್ರ ಹೊನವಾಡ Published October 11, 2024
Share
List of Images 1/6
1
2
3
4
5
6
SHARE

ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ರಚಿಸಿರುವ ‘ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕ’ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಏಕವ್ಯಕ್ತಿ ರಂಗಪ್ರಯೋಗವಾಗಿರುವ ಈ ನಾಟಕ ಬಸವಣ್ಣನವರ ಸಹೋದರಿ ನಾಗಲಾಂಬಿಕೆ ಅವರ ಭವ್ಯ ವ್ಯಕ್ತಿತ್ವ ಮತ್ತು
ಶರಣರ ಚರಿತ್ರೆಯಲ್ಲಿ ಅವರಿಗಿರುವ ಮಹತ್ವ ಸ್ಥಾನದ ಮೇಲೆ ಬೆಳಕು ಚೆಲ್ಲುತ್ತದೆ. ಅಕ್ಕನಾಗಲಾಂಬಿಕೆ ಪಾತ್ರ ಅಭಿನಯ ಮಾಡುತ್ತಿರುವ ಶ್ರೀಮತಿ ಮಂಜುಳಾ ಬದಾಮಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯವರು. ಈ ವಿಶಿಷ್ಟ ಪ್ರಯೋಗವನ್ನು ಅವರ ಪತಿ ವೈ.ಡಿ. ಬದಾಮಿ ನಿರ್ದೇಶಿಸಿದ್ದಾರೆ.

Share This Article
Twitter Email Copy Link Print
Previous Article ಸಾಣೇಹಳ್ಳಿ ಶ್ರೀಗಳು ರಚಿಸಿರುವ ‘ಕ್ರಾಂತಿ ಗಂಗೋತ್ರಿ ಅಕ್ಕ ನಾಗಲಾಂಬಿಕ’
Next Article “ಮೀಸಲಾತಿ ವಿರೋಧದಿಂದ ವಿಶ್ವೇಶ್ವರಯ್ಯ ಹುದ್ದೆ ಕಳೆದುಕೊಂಡಿದ್ದು”
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ವಿದೇಶದಲ್ಲಿ ನಿಜಾಚರಣೆ: ಅಮೇರಿಕಾದ ನೂತನ ಮನೆಗೆ ಬಸವತತ್ವದ ಗುರುಪ್ರವೇಶ

By ಚನ್ನಬಸವಣ್ಣ ಕಾಮಣ್ಣವರ April 28, 2026
ಚರ್ಚೆ

ಜಾತಿ, ಮತ ಭೇದವಿಲ್ಲದೆ ಇಷ್ಟಲಿಂಗ ದೀಕ್ಷೆ ಪಡೆಯಬಹುದು: ಈಶ್ವರ ಖಂಡ್ರೆ

By ಬಸವ ಮೀಡಿಯಾ April 28, 2026
ಚರ್ಚೆ

ಬಸವ ಜಯಂತಿ: ಬೆಳಗಾವಿಯಲ್ಲಿ ಸಂಭ್ರಮ, ಸಡಗರದ ಬೃಹತ್ ಮೆರವಣಿಗೆ

By ಬಸವ ಮೀಡಿಯಾ April 27, 2026
ಚರ್ಚೆ

ಶರಣಬಸವ ಸ್ವಾಮೀಜಿ ಮಾತನ್ನು ವಿರೋಧಿಸುವವರು ಚರ್ಚೆಗೆ ಬನ್ನಿ

By ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ April 29, 2026
ಅರಿವು

ನಿಜಾಚರಣೆ: ಜ್ಯೋತಿಷ್ಯ, ರಾಹುಕಾಲ ನೋಡದೆ ವಿವಾಹವಾದ ನವಜೋಡಿ

By ಬಸವ ಮೀಡಿಯಾ April 30, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital