ಕೂಡಲಸಂಗಮದಲ್ಲಿ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

ಕೂಡಲಸಂಗಮ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಡಳಿತದ ವತಿಯಿಂದ ಕೂಡಲಸಂಗಮದಲ್ಲಿ ‘ಅನುಭವ ಮಂಟಪ – ಬಸವಾದಿ ಶರಣರ ವೈಭವ’ ಹಾಗೂ ಬಸವ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಿಷ್ಕಲ ಮಂಟಪದ ಪೂಜ್ಯ ನಿಜಗುಣಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿಗಳು ಡಾ.ಎಸ್.ಆರ್. ಗುಂಜಾಳ ಅವರಿಗೆ ಬಸವ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ … Continue reading ಕೂಡಲಸಂಗಮದಲ್ಲಿ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ