ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ: ಹಲ್ಲೆ ತಪ್ಪಿಸಿಕೊಂಡು ಓಡಿದ ಸಿ.ಟಿ.ರವಿ ಅರೆಸ್ಟ್

ಬೆಳಗಾವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್​ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದಡಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಇಂದು ಸಂಜೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ನಡೆದ ಪರಿಷತ್ ಕಲಾಪದಲ್ಲಿ ಮಧ್ಯಾಹ್ನ 1 ಗಂಟೆ‌ಗೆ ಸಿ.ಟಿ.ರವಿ ಅವರು, ಆಕ್ಷೇಪಾರ್ಹ ಹೇಳಿಕೆ ನೀಡಿದ್ದಲ್ಲದೇ ನನ್ನ ಕಡೆ ನುಗ್ಗಿ ಅಶ್ಲೀಲ ರೀತಿ ಸನ್ನೆ ಮಾಡಿದರು ಎಂದು ಆರೋಪಿಸಿ ಲಕ್ಷ್ಮೀ ಹೆಬ್ಬಾಳ್ಕರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಸಿ.ಟಿ.ರವಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ … Continue reading ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ: ಹಲ್ಲೆ ತಪ್ಪಿಸಿಕೊಂಡು ಓಡಿದ ಸಿ.ಟಿ.ರವಿ ಅರೆಸ್ಟ್