ಗದಗ:
ಪೂಜ್ಯ ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ ಆರನೇ ಪುಣ್ಯಸ್ಮರಣೆ ಸೋಮವಾರ ನಡೆಯಿತು. ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸಂಮಾನ ಶರಣ ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಇವರಿಗೆ ಪ್ರದಾನ ಮಾಡಲಾಯಿತು.
ಶ್ರೀ ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ ದುಬೈ ಬೇಟಿಯ ನೆನಪುಗಳು ಹಾಗೂ ಕೀರ್ತನ ಕೇಸರಿ ಶ್ರೀ ಚನ್ನಬಸವ ಸ್ವಾಮಿಗಳು ಈ ಎರಡು ಗ್ರಂಥಗಳ ಬಿಡುಗಡೆ ಮಾಡಲಾಯಿತು.