ಪ್ರತ್ಯೇಕ ಲಿಂಗಾಯತ ಧರ್ಮ ಕೂಗಿನಿಂದ ಹಿಂದೂ ಧರ್ಮ ರಕ್ಷಿಸಬೇಕಿದೆ: ವಿಜಯೇಂದ್ರ

ಬೆಂಗಳೂರು “ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಇದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಲಿಂಗಾಯತ ಧರ್ಮದ ಅಥವಾ ವೀರಶೈವ ಲಿಂಗಾಯತ ಕೂಗು ಇವತ್ತು ಮುನ್ನೆಲೆಗೆ ಬಂದಿದ್ದು, ಅದರ ಹಿನ್ನೆಲೆಯಲ್ಲಿ ಇದ್ದು ಮಾತನಾಡುವವರು ಯಾರೆಂಬ ಅರಿವು ಸಮಾಜಕ್ಕೆ ಇದೆ ಎಂದು ತಿಳಿಸಿದರು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೋಮವಾರ ಹೇಳಿದರು. ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಕಾರ್ಯಕ್ರಮವೊಂದರ ನಂತರ ಮಾಧ್ಯಮಗಳ ಜೊತೆ ಮಾತನಾಡುತ್ತಾ ಹಿಂದೂ ಧರ್ಮವನ್ನು ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. “ಹಿಂದೆಯೂ … Continue reading ಪ್ರತ್ಯೇಕ ಲಿಂಗಾಯತ ಧರ್ಮ ಕೂಗಿನಿಂದ ಹಿಂದೂ ಧರ್ಮ ರಕ್ಷಿಸಬೇಕಿದೆ: ವಿಜಯೇಂದ್ರ