ಲಿಂಗಾಯತರು ಹಿಂದುಗಳಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದ ಶಾಮನೂರು
ಬೆಂಗಳೂರು ದಾವಣಗೆರೆ ನಗರದ ಪ್ರಮುಖ ಉದ್ಯಮಿಗಳು, ಶಿಕ್ಷಣ ಪ್ರೇಮಿಗಳು, ರಾಜಕಾರಣಿಗಳು, ಕೊಡುಗೈ ದಾನಿಗಳು, ಸಮಾಜಸೇವಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದ ಶಾಮನೂರು ಶಿವಶಂಕರಪ್ಪ ಅವರು ಬಸವಣ್ಣನವರ ಅನುಯಾಯಿಗಳು ಆಗಿದ್ದರು. ದಾವಣಗೆರೆ ನಗರದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧಿವೇಶನದಲ್ಲಿ ‘ವೀರಶೈವ ಲಿಂಗಾಯತರು ಹಿಂದುಗಳಲ್ಲ’ ಎಂದು ನಿರ್ಣಯ ತೆಗೆದುಕೊಳ್ಳಲು ಪ್ರಮುಖ ಪಾತ್ರವಹಿಸಿದ್ದರು. ಹಾಗೆಯೇ ಜಾತಿ ಸಮೀಕ್ಷೆ ಸಂದರ್ಭದಲ್ಲಿ ವೀರಶೈವ ಲಿಂಗಾಯತರು ಧರ್ಮದ ಕಾಲಂನಲ್ಲಿ ಇತರೆ ಎಂದು ಬರೆಸಲು ಕರೆಕೊಟ್ಟಿದ್ದರು. ಹಾಗೆಯೇ … Continue reading ಲಿಂಗಾಯತರು ಹಿಂದುಗಳಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದ ಶಾಮನೂರು
Copy and paste this URL into your WordPress site to embed
Copy and paste this code into your site to embed