‘ಅನುಭವ ಮಂಟಪ ಕಟ್ಟಡ ಮುಗಿದ ಬಳಿಕ ಮುಂದೇನು ಎಂಬ ಪ್ರಶ್ನೆ ಕಾಡಬೇಕು’

ಬೆಳಗಾವಿ: ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಮಾಸಿಕ ಅನುಭಾವ ಗೋಷ್ಠಿ, ಕೃತಿಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬುಧವಾರ ಮಹಾಂತೇಶ ನಗರದ ಮಹಾಂತ ಭವನದಲ್ಲಿ ನಡೆಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನಕಾಯ೯ದರ್ಶಿಗಳಾದ ಡಾ. ಎಸ್. ಎಂ. ಜಾಮದಾರ ಅವರು ಮಾತನಾಡುತ್ತ, ಲಿಂಗಾಯತ ಧರ್ಮದ ಇತಿಹಾಸ, ಬೇರೆ ಬೇರೆ ಕಾಲಘಟ್ಟದಲ್ಲಿ ಲಿಂಗಾಯತ ಧರ್ಮದ ಉಲ್ಲೇಖಿತ ದಾಖಲೆಗಳನ್ನೊಳಗೊಂಡ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ತಲುಪಿಸಲಾಗುವುದು ಎಂದು ಹೇಳಿದರು. … Continue reading ‘ಅನುಭವ ಮಂಟಪ ಕಟ್ಟಡ ಮುಗಿದ ಬಳಿಕ ಮುಂದೇನು ಎಂಬ ಪ್ರಶ್ನೆ ಕಾಡಬೇಕು’