ಕಡುಬಡತನದಲ್ಲಿ ಬೆಳೆದು ಮತ್ತೊಬ್ಬರಿಗೆ ಸ್ಫೂರ್ತಿಯಾದ ಮಹಾಂತೇಶ್‌ ಬೀಳಗಿ

ರಾಮದುರ್ಗ ಮಂಗಳವಾರ ರಸ್ತೆ ಅಪಘಾತದಲ್ಲಿ ಲಿಂಗೈಕ್ಯರಾದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ 51 ವರ್ಷದ ಐಎಎಸ್ ಅಧಿಕಾರಿ ಮಹಾಂತೇಶ್‌ ಬೀಳಗಿ ಕಡುಬಡತನದಲ್ಲಿ ಬೆಳೆದರು. ಬಾಲ್ಯದಲ್ಲಿ ತಮ್ಮ ಸಹೋದರರ ಪಟ್ಟ ಕಷ್ಟದ ಬಗ್ಗೆ ಅನೇಕ ಸಂದರ್ಶನಗಳಲ್ಲಿ ತಿಳಿಸಿದ್ದಾರೆ. ಅವರ ಪೋಷಕರು ಕೂಲಿ ಕೆಲಸ ಮಾಡಿ ಕುಟುಂಬವನ್ನ ನಿರ್ವಹಿಸುತ್ತಿದ್ದರು. ತಂದೆ ಮೃತಪಟ್ಟ ಬಳಿಕ ತಾಯಿ ರೊಟ್ಟಿ ವ್ಯಾಪಾರ ಮಾಡಿ ನಾಲ್ಕು ಜನ ಮಕ್ಕಳನ್ನ ತಾಯಿ ಸಾಕಿದ್ದರು. ಕಷ್ಟದ ಜೀವನದಲ್ಲಿ ಛಲ ಬಿಡದೇ ಓದಿ ಕೆಎಎಸ್ ನಲ್ಲಿ ನಾಲ್ಕನೇ ರ್ಯಾಂಕ್ ಪಡೆದು … Continue reading ಕಡುಬಡತನದಲ್ಲಿ ಬೆಳೆದು ಮತ್ತೊಬ್ಬರಿಗೆ ಸ್ಫೂರ್ತಿಯಾದ ಮಹಾಂತೇಶ್‌ ಬೀಳಗಿ