ಮಹಾರಾಷ್ಟ್ರದ ಲಾತೂರ್ ನಗರದಲ್ಲಿ ಗುರವಾರ ನಡೆದ ಲಿಂಗಾಯತ ಸಮಾಜದ ಸಭೆಯಲ್ಲಿ ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು.
SHARE
ಮಹಾರಾಷ್ಟ್ರದ ಲಾತೂರ್ ನಗರದಲ್ಲಿ ಗುರವಾರ ನಡೆದ ಲಿಂಗಾಯತ ಸಮಾಜದ ಸಭೆಯಲ್ಲಿ ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು.
ಮಹಾರಾಷ್ಟ್ರದಲ್ಲಿ ಒಂದು ಕೋಟಿ ಅಂದರೆ ಜನಸಂಖ್ಯೆಯ ಶೇಕಡ ಹತ್ತರಷ್ಟು ಇರುವ ಲಿಂಗಾಯತರಿಗೆ ಅವರ ಸಂಖ್ಯೆಗೆ ತಕ್ಕಂತೆ ಅವಕಾಶಗಳು ಸಿಗಬೇಕೆಂದು ಸರ್ಕಾರಕ್ಕೆ ಮತ್ತು ಎಲ್ಲಾ ಪಕ್ಷಗಳಿಗೆ ಒತ್ತಾಯಪಡಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.