ಬೆಂಗಳೂರು
ಸಾಂಸ್ಕೃತಿಕ ನಾಯಕ ಬಸವಣ್ಣನವರ ಸಂದೇಶವನ್ನು ಜನಮನಕ್ಕೆ ತಲುಪಿಸಲು ಸರ್ಕಾರ ವಿಶೇಷ ಕಾರ್ಯಯೋಜನೆ ರೂಪಿಸಿ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಕೋರಿ ಲಿಂಗಾಯತ ಮಠಾಧಿಪತಿಗಳು ಹಾಗೂ ಸಮಾಜ ಗಣ್ಯರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.