ಮುರುಘಾ ಮಠದಲ್ಲಿ ಮೂರು ದಿನಗಳ ಬಸವ ಜಯಂತಿ ಸಂಭ್ರಮ
ಚಿತ್ರದುರ್ಗ ಮಹಾ ಮಾನವತವಾದಿ ಜಗಜ್ಯೋತಿ ಬಸವೇಶ್ವರ ಸಾಂಸ್ಕೃತಿಕ ನಾಯಕ ಮಹಾತ್ಮ ಬಸವೇಶ್ವರರ ಜಯಂತಿಯನ್ನು ಇಲ್ಲಿನ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಇದೇ ತಿಂಗಳ ಏಪ್ರಿಲ್ 28, 29 ಹಾಗೂ 30 ರಂದು ಅರ್ಥಪೂರ್ಣವಾಗಿ ಅಷ್ಟೇ ವಿಶೇಷವಾಗಿ ಆಚರಿಸಲು ಸಿದ್ಧತೆ ನಡೆದಿದೆ. ಅದರಂತೆ ಜಯಂತಿಗೆ ಪೂರಕವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು. 28ರಂದು ಬೆಳಗ್ಗೆ ಶ್ರೀಮಠದ ಆವರಣದಲ್ಲಿ ಮಕ್ಕಳಿಗೆ ಹಾಗೂ ದೊಡ್ಡವರಿಗೆ ವಚನ ಕಂಠಪಾಠ ಸ್ಪರ್ಧೆ ಮಹಿಳೆಯರಿಗಾಗಿ ಸಾಂಪ್ರದಾಯಿಕ ರಂಗೋಲಿ ಜತೆಗೆ ಬಸವಾದಿ ಶಿವಶರಣರ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸುವ … Continue reading ಮುರುಘಾ ಮಠದಲ್ಲಿ ಮೂರು ದಿನಗಳ ಬಸವ ಜಯಂತಿ ಸಂಭ್ರಮ
Copy and paste this URL into your WordPress site to embed
Copy and paste this code into your site to embed