ಅದ್ದೂರಿ ಮೆರವಣಿಗೆಯೊಂದಿಗೆ ಮೈಸೂರಿನಲ್ಲಿ ಬಸವ ಜಯಂತಿ ಶುರು

ಮೈಸೂರು ನಗರದಲ್ಲಿ ಸಂಭ್ರಮದ ಬಸವ ಜಯಂತಿ ಅದ್ದೂರಿ ಮೆರವಣಿಗೆಯೊಂದಿಗೆ ಭಾನುವಾರ ಆರಂಭವಾಯಿತು. ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸೇರಿದಂತೆ ಹಲವಾರು ಲಿಂಗಾಯತ ಸಂಘ– ಸಂಸ್ಥೆಗಳು ಹಮ್ಮಿಕೊಂಡಿದ್ದ ಮೆರವಣಿಗೆಯು ಗನ್‌ಹೌಸ್‌ ವೃತ್ತದ ಬಸವೇಶ್ವರ ಪುತ್ಥಳಿಯಿಂದ ಆರಂಭವಾಯಿತು. ನಂತರ ಬಸವೇಶ್ವರ ವೃತ್ತ, ಸಯ್ಯಾಜಿರಾವ್‌ ರಸ್ತೆ, ಪಾಲಿಕೆ, ಕೆ.ಆರ್‌.ವೃತ್ತ, ಡಿ.ದೇವರಾಜ ಅರಸು ರಸ್ತೆ, ಮಹಾರಾಣಿ ಕಾಲೇಜು ವೃತ್ತ ಹಾಗೂ ಹುಣಸೂರು ರಸ್ತೆಯಲ್ಲಿ ಸಾಗಿ ಕಲಾಮಂದಿರ ತಲುಪಿತು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮೆರವಣಿಗೆಗೆ ಚಾಲನೆ … Continue reading ಅದ್ದೂರಿ ಮೆರವಣಿಗೆಯೊಂದಿಗೆ ಮೈಸೂರಿನಲ್ಲಿ ಬಸವ ಜಯಂತಿ ಶುರು