ಮೈಸೂರು
ಶರಣ ಸಾಹಿತ್ಯ ಪರಿಷತ್ತು ಮೈಸೂರು ನಗರ ಘಟಕವು ನವೆಂಬರ್ 30ರ ಬೆಳಿಗ್ಗೆ 11 ಗಂಟೆಗೆ ರಾಜೇಂದ್ರ ಭವನದಲ್ಲಿ ವಚನ ಗಾಯನ ಸ್ಪರ್ಧೆಯನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಒಬ್ಬರು ಒಂದು ವಚನವನ್ನು ಹಾಡಬೇಕು.
ಆಕರ್ಷಕ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು ವಯಸ್ಸಿನ ನಿರ್ಬಂಧ ವಿಲ್ಲ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವವರು ನವಂಬರ್ 25ರೊಳಗೆ ತಮ್ಮ ಹೆಸರುಗಳನ್ನು ದೂರವಾಣಿ ಸಂಖ್ಯೆ 9535500538 ಇವರಲ್ಲಿ ನೋಂದಾಯಿಸಿಕೊಳ್ಳಲು ವಿನಂತಿ