Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಹಗರಿಬೊಮ್ಮನಹಳ್ಳಿಯಲ್ಲಿ ಹಲವು ಕಡೆ ಬಸವ ಪಂಚಮಿ ಆಚರಿಸಲು ತೀರ್ಮಾನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಹಗರಿಬೊಮ್ಮನಹಳ್ಳಿಯಲ್ಲಿ ಹಲವು ಕಡೆ ಬಸವ ಪಂಚಮಿ ಆಚರಿಸಲು ತೀರ್ಮಾನ
ಗ್ಯಾ ಲರಿ

ಹಗರಿಬೊಮ್ಮನಹಳ್ಳಿಯಲ್ಲಿ ಹಲವು ಕಡೆ ಬಸವ ಪಂಚಮಿ ಆಚರಿಸಲು ತೀರ್ಮಾನ

ಬಸವ ಮೀಡಿಯಾ
ಬಸವ ಮೀಡಿಯಾ Published July 31, 2024
Share
ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಮಾಡಲು ತೀರ್ಮಾನಿಸಲಾಯಿತು.
List of Images 1/2
1
2
ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಮಾಡಲು ತೀರ್ಮಾನಿಸಲಾಯಿತು.
SHARE

ಹಗರಿಬೊಮ್ಮನಹಳ್ಳಿ

ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಮತ್ತು ಯುವಜನರಲ್ಲಿ ವೈಚಾರಿಕ ಚಿಂತನೆ ಬೆಳೆಸಲು ವಿಶಾಲವಾದ ಧೂರದೃಷ್ಟಿ ಇಟ್ಟುಕೊಂಡು ಮೌಢ್ಯತೆಯಿಂದ ಆಚರಿಸುವ ನಾಗರ ಪಂಚಮಿಯನ್ನು ‘ಬಸವ ಪಂಚಮಿ’ ಹೆಸರಿನಲ್ಲಿ ವಿಶೇಷವಾಗಿ ಆಚರಿಸಲು ಇಂದು ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಇಂದು ಸಂಜೆ ಪಟ್ಟಣದ ಕೃಷಿಕ ಸಮಾಜ ಭವನದಲ್ಲಿ ಮಾನವ ಬಂಧುತ್ವ ವೇದಿಕೆಯ ನೇತೃತ್ವದಲ್ಲಿ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಯಿತು.

Share This Article
Twitter Email Copy Link Print
Previous Article ಅಕ್ಕನಾಗಲಾಂಬಿಕಾ ಸ್ಮಾರಕಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ ತಂಡದಿಂದ ಭೇಟಿ
Next Article ಬಸವಣ್ಣ ಒಬ್ಬ ಮಹಾನ್ ವ್ಯಕ್ತಿ, ಆದರೆ…
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ಹೊಸಪೇಟೆಯಲ್ಲಿ ದಲಿತ ಜೋಡಿಯ ಸಂಭ್ರಮದ ವಚನ ಕಲ್ಯಾಣ

By ಅಕ್ಕಿ ಮಲ್ಲಿಕಾರ್ಜುನ, ಹೊಸಪೇಟೆ September 1, 2026
ಸುದ್ದಿ

ಕಲಬುರ್ಗಿ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ 1,500 ವಿದ್ಯಾರ್ಥಿಗಳು ಭಾಗಿ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ September 4, 2026
ಅರಿವು

ನಿಜಾಚರಣೆ: ಇಂಗ್ಲೆಂಡ್ ನಗರದಲ್ಲಿ ಅಪ್ಪಟ ಬಸವತತ್ವದ ಗುರುಪ್ರವೇಶ

By ಬಸವ ಮೀಡಿಯಾ September 5, 2026
ಕಾರ್ಯಕ್ರಮ

‘ಮಹಿಳೆ ದೇವತೆಯಲ್ಲ, ಅಬಲೆಯೂ ಅಲ್ಲ, ಆಕೆಗೆ ಬೇಕಿರುವುದು ಸಮಾನತೆ, ಅವಕಾಶ’

By ಅಶೋಕ್ ಜಿ ಲೋಣಿ September 3, 2026
ಸುದ್ದಿ

ಹೋರಾಟದ ಬದುಕು ಆಯ್ದುಕೊಂಡ ಗೌರಿಯ ನೆನಪು

By ದಿನೇಶ್ ಅಮಿನ್ ಮಟ್ಟು September 5, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital