ಇಂದು ಬೆಳಗಾವಿಯಲ್ಲಿ ಬೃಹತ್ ಬಸವ ಸಂಸ್ಕೃತಿ ಅಭಿಯಾನ

ಬೆಳಗಾವಿ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರ “ಸಾಂಸ್ಕೃತಿಕ ನಾಯಕ”ನೆಂದು ಘೋಷಿಸಿದ ವರ್ಷ ತುಂಬಿದ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಸವ ಸಂಸ್ಕೃತಿ ಅಭಿಯಾನ ನಡೆಯಲಿದೆ. ಗುರುವಾರ ದಿನಾಂಕ 11 ರಂದು ಬೃಹತ್ ಪ್ರಮಾಣದಲ್ಲಿ ಬಸವ ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಸವಣ್ಣನವರ ತತ್ವ ಸಿದ್ಧಾಂತ ಪ್ರಚಾರ ಮತ್ತು ಪ್ರಸಾರ ವಚನ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಇದೇ ತಿಂಗಳ … Continue reading ಇಂದು ಬೆಳಗಾವಿಯಲ್ಲಿ ಬೃಹತ್ ಬಸವ ಸಂಸ್ಕೃತಿ ಅಭಿಯಾನ