ಚಿತ್ರದುರ್ಗ ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣನವರ ಜಯಂತ್ಯೋತ್ಸವ
ಚಿತ್ರದುರ್ಗ : ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಗೋನೂರಿನ ನಿರಾಶ್ರಿತರ ಕೇಂದ್ರದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಸಾನಿದ್ಯ ವಹಿಸಿದ್ದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ಮಾತನಾಡಿ, ಪ್ರತಿವರ್ಷ ನಿಮ್ಮಗಳ ನಿರಾಶ್ರಿತರ ಕೇಂದ್ರದಲ್ಲಿ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿರುತ್ತೇವೆ. ಸ್ವಾತಂತ್ರ್ಯ ಮತ್ತು ಪ್ರೀತಿಯಿಂದ ಬಾಳಬೇಕು ಎಂಬುದು ಬಸವತತ್ವದ ಆದೇಶವಾಗಿರುತ್ತದೆ. ನಾವು ಪ್ರಾಮಾಣಿಕವಾಗಿವುದೇ ಸ್ವಾತಂತ್ರ್ಯ. ಪರಿಶುದ್ಧತೆಯೇ ಸ್ವಾತಂತ್ರ. ನಾವುಗಳೆಲ್ಲರೂ ಒಂದು ರೀತಿಯಲ್ಲಿ ನಿರಾಶ್ರಿತರೇ. ನಿಮ್ಮಗಳ ಸನ್ನಿಧಿಯಲ್ಲಿ … Continue reading ಚಿತ್ರದುರ್ಗ ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣನವರ ಜಯಂತ್ಯೋತ್ಸವ
Copy and paste this URL into your WordPress site to embed
Copy and paste this code into your site to embed