ಬೈಲೂರು ನಿಷ್ಕಲ ಮಂಟಪದಲ್ಲಿ ಶರಣ ಮಾಸದ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ

ಕಿತ್ತೂರು

ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದಲ್ಲಿ ಶರಣ ಮಾಸದ ಅಂಗವಾಗಿ ಪೂಜ್ಯ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳ ಅನುಷ್ಠಾನ ಮತ್ತು ಅನುಭಾವ ಕಾರ್ಯಕ್ರಮ ನಡೆಯಲಿದೆ.

2025 ಆಗಷ್ಟ್ 4 ರಿಂದ 14 ರವರೆಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ 6 ರಿಂದ 8 ಗಂಟೆಯವರೆಗೆ ಇಷ್ಟಲಿಂಗ ಪೂಜೆ ಹಾಗೂ ಶಿವಯೋಗ ಹಮ್ಮಿಕೊಳ್ಳಲಾಗಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/GC2sh4ZJxi0HaucjgFblZs

Share This Article
Leave a comment

Leave a Reply

Your email address will not be published. Required fields are marked *