KLE ಚೇರಮನ್ ಹುದ್ದೆಯಿಂದ ಪ್ರಭಾಕರ ಕೋರೆ ಹಠಾತ್ ನಿರ್ಗಮನ

ಬೆಳಗಾವಿ ಪ್ರತಿಷ್ಠಿತ ಕರ್ನಾಟಕ ಲಿಂಗಾಯತ ಎಜುಕೇಶನ್ ಸೊಸೈಟಿ (KLE)ಯನ್ನು 40 ವರ್ಷಗಳ ಕಾಲ ಆಳುವ ಮೂಲಕ ಸಂಸ್ಥೆಗೆ ಜಾಗತಿಕ ಮನ್ನಣೆ ತಂದುಕೊಟ್ಟು ಸುವರ್ಣ ಯುಗವನ್ನಾಗಿಸಿದ್ದ ಡಾ. ಪ್ರಭಾಕರ ಕೋರೆ ಚೇರಮನ್ ಹುದ್ದೆಯಿಂದ ಹಠಾತ್ ಹಿಂದಕ್ಕೆ ಸರಿದಿದ್ದಾರೆ. ಗುರುವಾರ ನಡೆದ ಸಂಸ್ಥೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವರನ್ನು ಬಿಟ್ಟು, ಉಳಿದ 14 ಮಂದಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊರೆಯವರ ಪುತ್ರಿ ಡಾ.ಪ್ರೀತಿ ದೊಡವಾಡ ನೂತನ ನಿರ್ದೇಶಕ ಮಂಡಳಿಯಲ್ಲಿದ್ದು, ಪುತ್ರ ಅಮಿತ್ ಕೋರೆ ಸಹ ಮುಂದುವರಿದಿದ್ದಾರೆ. ಫೆಬ್ರವರಿ 7 ಹುಬ್ಬಳ್ಳಿಯಲ್ಲಿ, ಫೆಬ್ರವರಿ … Continue reading KLE ಚೇರಮನ್ ಹುದ್ದೆಯಿಂದ ಪ್ರಭಾಕರ ಕೋರೆ ಹಠಾತ್ ನಿರ್ಗಮನ