ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಅವರ ಎಂಟನೇ ಪುಣ್ಯಸ್ಮರಣೆ (ಚಿತ್ರಗಳಲ್ಲಿ)

ಗದಗ ನಗರದ ತೋಂಟದಾರ್ಯ ಮಠದಲ್ಲಿ ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಎಂಟನೇ ಸ್ವಾಮೀಜಿ ಪುಣ್ಯಸ್ಮರಣೆಯಲ್ಲಿ ಅಕ್ಟೋಬರ್ 22 ನಡೆಯಿತು. ಇದೇ ಸಂದರ್ಭದಲ್ಲಿ ಬಸವತತ್ವ ಪ್ರಸಾರಕ್ಕೆ ಗಮನಾರ್ಹ ಸೇವೆ ಸಲ್ಲಿಸಿರುವವರಿಗೆ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನೂತನವಾಗಿ ನಿರ್ಮಾಣವಾಗಿರುವ ಸುವರ್ಣ ಸೌಧದ ಲೋಕಾರ್ಪಣೆ ಕಾರ್ಯಕ್ರಮವೂ ನಡೆಯಿತು. ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿhttps://chat.whatsapp.com/Bum3N1nvJ1T3EV8phOUece