ರಾಯಚೂರು: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ರಾಯಚೂರು ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಧಾರವಾಡ ಜಿಲ್ಲೆಯಲ್ಲಿ ಅಕ್ಟೋಬರ್ 3 ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ ಸಮಾಜ, ಧರ್ಮದ ಮುಂದಿರುವ ಸವಾಲುಗಳ ಹಾಗೂ ಬಸವ ಸಂಘಟನೆಗಳ ರಾಜಕೀಯ ಪ್ರಭಾವ ಹಾಗು ಪ್ರಜ್ಞೆಯ ಬಗ್ಗೆ ಎರಡು ದಿನಗಳ ಗಂಭೀರ ಚರ್ಚೆ ನಡೆಯಿತು. ಅಕ್ಟೋಬರ್ 4 ಶಿಬಿರ ಸಮಾರೋಪಗೊಂಡಿತು. ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿhttps://chat.whatsapp.com/Bum3N1nvJ1T3EV8phOUece