ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)

ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.

ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.

ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
List of Images
1/10

Leave a comment