ಬಸವಕಲ್ಯಾಣದಲ್ಲಿ ಕುತಂತ್ರಕ್ಕೆ ಅವಕಾಶ ಕೊಡುವುದಿಲ್ಲ: ಬಸವರಾಜ ಧನ್ನೂರ

ಕೆರೆ ಹೆಸರು ಬದಲು, ವೃತ್ತ ಸ್ಥಾಪನೆಗೆ ತೀವ್ರ ವಿರೋಧ ಬೀದರ ಬಸವಕಲ್ಯಾಣದ ತ್ರಿಪುರಾಂತ ಕೆರೆಗೆ ರೇವಣಸಿದ್ಧೇಶ್ವರ ಹೆಸರಿಡಬೇಕು ಹಾಗೂ ಮುಖ್ಯ ರಸ್ತೆಯಲ್ಲಿ ರೇಣುಕಾಚಾರ್ಯರ ವೃತ್ತ ಸ್ಥಾಪಿಸಬೇಕೆಂಬ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರ ಸಲಹೆಗೆ ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಧನ್ನೂರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣ ಸಮಾನತೆಗಾಗಿ ಕ್ರಾಂತಿ ನಡೆದ ಪುಣ್ಯ ಭೂಮಿ. ಈ ನೆಲದ ಪಾವಿತ್ರ್ಯಕ್ಕೆ ಧಕ್ಕೆ ಉಂಟು ಮಾಡುವಂತಹ ಯಾವುದೇ ಕುತಂತ್ರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಕೆರೆ ಹೆಸರು … Continue reading ಬಸವಕಲ್ಯಾಣದಲ್ಲಿ ಕುತಂತ್ರಕ್ಕೆ ಅವಕಾಶ ಕೊಡುವುದಿಲ್ಲ: ಬಸವರಾಜ ಧನ್ನೂರ