ರಾಷ್ಟ್ರಮಟ್ಟದಲ್ಲಿ ಬಸವ ಜಯಂತಿ ಆಚರಿಸಲು ಒಕ್ಕೂಟದ ಕರೆ

ಭಾರತದಲ್ಲಿ ಒಂದೇ ಧರ್ಮ, ಒಂದೇ ರಾಷ್ಟ್ರ ಎನ್ನುವುದು ಮೂರ್ಖತನ: ಗದಗ ಶ್ರೀ ಕೂಡಲಸಂಗಮ ಲಿಂಗಾಯತ ಮಠಾಧೀಶರು, ಬಸವಪರ ಸಂಘಟನೆಗಳು ಕೂಡಿ ಪ್ರತಿವರ್ಷ ರಾಷ್ಟ್ರಮಟ್ಟದಲ್ಲಿ ಬಸವ ಜಯಂತಿ ಆಚರಣೆ ಮಾಡಬೇಕು ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು ಮಂಗಳವಾರ ಹೇಳಿದರು. ಬಸವ ಸಂಸ್ಕೃತಿ ಅಭಿಯಾನ ಯಶಸ್ವಿಗೊಳಿಸಿದ ಬಸವ ಕಾರ್ಯಕರ್ತರನ್ನು ಅಭಿನಂದಿಸಲು ಪಟ್ಟಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದರು. ರಾಷ್ಟ್ರ, ರಾಜ್ಯಮಟ್ಟದ ನಾಯಕರನ್ನು ಆಹ್ವಾನಿಸಿ ಪ್ರತಿ ವರ್ಷ ಒಂದೊಂದು … Continue reading ರಾಷ್ಟ್ರಮಟ್ಟದಲ್ಲಿ ಬಸವ ಜಯಂತಿ ಆಚರಿಸಲು ಒಕ್ಕೂಟದ ಕರೆ