ವಿಜಯಪುರ
ಪಂಚಮಸಾಲಿ ಮುಖಂಡ ಮತ್ತು ರಾಷ್ಟ್ರೀಯ ಬಸವಸೇನಾ ಜಿಲ್ಲಾಧ್ಯಕ್ಷ ಶರಣ ಡಾ ರವಿಕುಮಾರ ಬಿರಾದಾರ ತಮಗೆ ಜೀವ ಬೆದರಿಕೆ ಬಂದಿದೆ ಎಂದು ಹೇಳಿದ್ದಾರೆ.
ರವಿವಾರ ಪತ್ರಿಕಾ ಗೋಷ್ಠಿ ಮಾಡಿ ಅವರು ಪಂಚಮಸಾಲಿ ಹೋರಾಟ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿಲ್ಲ, ಸ್ವಾಮೀಜಿಗಳು, ಮುಖಂಡರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಹಿನ್ನಲೆಯಲ್ಲಿ ಜೀವ ಬೆದರಿಕೆಯ ಕರೆಗಳು ಬರುತ್ತಿವೆ ಎಂದು ಆರೋಪಿಸಿದ್ದಾರೆ.