ಸಹಸ್ರ ಸಂಖ್ಯೆಯಲ್ಲಿ ಸೇರಿ ಅಭಿಯಾನ ಯಶಸ್ವಿಗೊಳಿಸಲು ಸಚಿವೆ ಹೆಬ್ಬಾಳ್ಕರ ಕರೆ

ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಗುರು ಬಸವ ಬಳಗ ಆಯೋಜಿಸಿದ್ದ ಶ್ರಾವಣ ಮಾಸದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರು ಆಗಮಿಸಿದ್ದರು. ಅವರು ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಪಾಲ್ಗೊಂಡು ಗುರುಬಸವಣ್ಣನವರ ಸಪ್ತ ಸಾಲಿನ ಸೂತ್ರವನ್ನು ವಿಶ್ಲೇಷಣೆ ಮಾಡಿದರು. “ಈ ನಾಡು ಬಸವ ಸಂಸ್ಕೃತಿಯ ನಾಡಾಗಿದೆ. ಬಸವ ಸಂಸ್ಕೃತಿಯನ್ನು ಪರಿಣಾಮಕಾರಿಯಾಗಿ ಪಸರಿಸಲು ‘ಬಸವ ಸಂಸ್ಕೃತಿ ಅಭಿಯಾನ’ ಹಮ್ಮಿಕೊಳ್ಳಲಾಗಿದೆ, ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನ ನಾವೆಲ್ಲ … Continue reading ಸಹಸ್ರ ಸಂಖ್ಯೆಯಲ್ಲಿ ಸೇರಿ ಅಭಿಯಾನ ಯಶಸ್ವಿಗೊಳಿಸಲು ಸಚಿವೆ ಹೆಬ್ಬಾಳ್ಕರ ಕರೆ