ಸಮಾರೋಪ ಸಮಾರಂಭಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಬರಲು ಒಕ್ಕೂಟದ ಕರೆ

ಭಾಲ್ಕಿ ಅಕ್ಟೊಬರ್ 5 ಬೆಂಗಳೂರಿನಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಲಿಂಗಾಯತ ಮಠಾಧೀಪತಿಗಳ ಒಕ್ಕೂಟ ಕರೆ ನೀಡಿದೆ. ಇಂದು ಹೊರಡಿಸಿರುವ ಪ್ರಕಟಣೆಯಲ್ಲಿ “ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭಕ್ಕೆ ನಾಡು ಹಾಗೂ ಹೊರನಾಡಿನ ಸುಮಾರು ೪೦೦ ಮಠಾಧೀಶರು ಸಾನಿಧ್ಯ ವಹಿಸಲಿದ್ದಾರೆ. ನಮ್ಮ ನಾಡಿನ ಎಲ್ಲ ಬಸವಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ರಾಜ್ಯ ಹೊರರಾಜ್ಯದ ಲಕ್ಷಾಂತರ ಸದ್ಭಭಕ್ತರು ಸೇರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ವಿಶೇಷ ಗೌರವ … Continue reading ಸಮಾರೋಪ ಸಮಾರಂಭಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಬರಲು ಒಕ್ಕೂಟದ ಕರೆ