ಗುಮಾಸ್ತರಾಗಿದ್ದ ಶಾಮನೂರು ಸಾಮ್ರಾಜ್ಯ ಕಟ್ಟಿದರು
ದಾವಣಗೆರೆ ಭಾನುವಾರ ಲಿಂಗೈಕ್ಯರಾದ ದೇಶದ ಅತೀ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಎಸ್.ಎಸ್. ಮಲ್ಲಿಕಾರ್ಜುನ್, ಎಸ್.ಎಸ್.ಗಣೇಶ್, ಎಸ್.ಎಸ್.ಬಕ್ಕೇಶ್ ಸೇರಿದಂತೆ ಮೂವರು ಪುತ್ರರು. ನಾಲ್ವರು ಪುತ್ರಿಯರು ಹಾಗೂ ಸಂಸದೆ, ಸೊಸೆ ಡಾ.ಪ್ರಭಾ ಮಲ್ಲಿಕಾಜುನ್ ಇದ್ದಾರೆ. ಹಿರಿಯ ಪುತ್ರ ಬಕ್ಕೇಶ್ ಮೊದಲಿಗೆ ರಾಜಕೀಯ ಪ್ರವೇಶಿಸಿದರಾದರೂ ಕಾರಣಾಂತರಿಂದ ಹಿಂದೆ ಸರಿದರು. ಇನ್ನೋರ್ವ ಪುತ್ರ ಎಸ್.ಎಸ್.ಗಣೇಶ್ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಮೂರನೇ ಪುತ್ರ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ತಂದೆಯಂತೆ ರಾಜಕೀಯದಲ್ಲಿದ್ದಾರೆ. ಅವರ ಬಾಳಸಂಗಾತಿ ಪಾರ್ವತಮ್ಮ ಕೆಲವು ವರ್ಷಗಳ ಹಿಂದೆ ಲಿಂಗೈಕ್ಯರಾಗಿದ್ದರು. ಶಾಮನೂರು ಕಲ್ಲಪ್ಪ–ಸಾವಿತ್ರಮ್ಮ … Continue reading ಗುಮಾಸ್ತರಾಗಿದ್ದ ಶಾಮನೂರು ಸಾಮ್ರಾಜ್ಯ ಕಟ್ಟಿದರು
Copy and paste this URL into your WordPress site to embed
Copy and paste this code into your site to embed