ನೂತನ ಸಂಸತ್ ಭವನದಲ್ಲಿ ಮೊದಲ ಬಾರಿಗೆ ನಡೆಯಲಿರುವ ಬಸವ ಜಯಂತಿ

ದೆಹಲಿ ಸಂಸತ್ತಿನಲ್ಲಿ ನಡೆಯುವ ಬಸವ ಜಯಂತಿಯಲ್ಲಿ ಪಾಲ್ಗೊಳ್ಳುವಂತೆ ಲೋಕಸಭಾ ಸಭಾಧ್ಯಕ್ಷ, ಹಲವಾರು ಸಚಿವರನ್ನು, ಸಂಸದರನ್ನು ಆಹ್ವಾನಿಸಲಾಗಿದೆ. ನವ ದೆಹಲಿ ವಿಶ್ವದ ಪ್ರಥಮ ಸಂಸತ್ ಸ್ಥಾಪಿಸಿದ ಬಸವಣ್ಣನವರ ಜಯಂತಿಯನ್ನು ಮೊದಲ ಬಾರಿಗೆ ನೂತನ ಸಂಸತ್ ಭವನದ ಆವರಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ, ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಏಪ್ರಿಲ್ 30ರಂದು ಸಂಸತ್ತಿನ ಆವರಣದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಪುಷ್ಪನಮನ ಗೌರವ ಸಲ್ಲಿಸಿ ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಬಸವ ಜಯಂತಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರದ ಸಚಿವರುಗಳಾದ … Continue reading ನೂತನ ಸಂಸತ್ ಭವನದಲ್ಲಿ ಮೊದಲ ಬಾರಿಗೆ ನಡೆಯಲಿರುವ ಬಸವ ಜಯಂತಿ