Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: 10 ವಚನಗಳನ್ನು ಒಂದೇ ಧ್ವನಿಯಲ್ಲಿ ಹಾಡಿದ 850 ಮಕ್ಕಳು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > 10 ವಚನಗಳನ್ನು ಒಂದೇ ಧ್ವನಿಯಲ್ಲಿ ಹಾಡಿದ 850 ಮಕ್ಕಳು
ಗ್ಯಾ ಲರಿ

10 ವಚನಗಳನ್ನು ಒಂದೇ ಧ್ವನಿಯಲ್ಲಿ ಹಾಡಿದ 850 ಮಕ್ಕಳು

ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ
ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ Published February 28, 2025
Share
List of Images 1/8
sanehalli (3)
sanehalli (2)
sanehalli (1)
sanehalli (5)
sanehalli (4)
sanehalli (3)
sanehalli (2)
sanehalli (1)
SHARE

ಸಾಣೇಹಳ್ಳಿ

ಇಲ್ಲಿನ ಶ್ರೀ ಶಿವಕುಮಾರ ಗ್ರೀಕ್ ಮಾದರಿಯ ಬಯಲು ರಂಗಮಂದಿರದಲ್ಲಿ ನಡೆದ `ವಚನ ಶಿವರಾತ್ರಿ’ಯ ಆಚರಣೆಯನ್ನು ವಿನೂತನವಾಗಿ ಬುಧವಾರ ಆಚರಣೆ ಮಾಡಲಾಯಿತು.

ಸಂಗೀತ ಶಿಕ್ಷಕ ನಾಗರಾಜ್ ಮತ್ತಿತರರು ಸೇರಿ ನಾಲ್ಕಾರು ದಿನಗಳ ಕಾಲ 850 ವಿದ್ಯಾರ್ಥಿಗಳಿಗೆ ವಚನ ಹಾಡುಗಾರಿಕೆಯ ತರಬೇತಿ ನೀಡಿದ್ದರು. ಎಲ್ಲ ವಿದ್ಯಾರ್ಥಿಗಳು ಹತ್ತು ವಚನಗಳನ್ನು ಒಂದೇ ಧ್ವನಿಯಲ್ಲಿ ಹಾಡಿದ `ವಚನ ಶಿವರಾತ್ರಿ’ಯ ಆಚರಣೆ ವಿಶೇಷ ಹಾಗೂ ವೈಶಿಷ್ಟ್ಯತೆಯಿಂದ ಕೂಡಿತ್ತು.

Share This Article
Twitter Email Copy Link Print
Previous Article ಶಿವರಾತ್ರಿ: ರಾಯಚೂರು ಬಸವ ಕೇಂದ್ರದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ
Next Article ಶಿವರಾತ್ರಿ: ನಂಜನಗೂಡಿನಲ್ಲಿ ಸಹಜ ಶಿವಯೋಗ, ಇಷ್ಟಲಿಂಗ ದೀಕ್ಷೆ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ಹಳಕಟ್ಟಿ ಜೀವನ ಆಧಾರಿತ ಚಲನಚಿತ್ರಕ್ಕೆ ಚಾಲನೆ

By ಬಸವ ಮೀಡಿಯಾ October 3, 2026
ಗ್ಯಾ ಲರಿ

ರಾಯಚೂರು: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

By ಬಸವ ಮೀಡಿಯಾ October 3, 2026
ಅರಿವು

ಬಸವಕಲ್ಯಾಣವೇ ಆಗಿರುವ ಟಣಕನಕಲ್ಲ ಗ್ರಾಮ

By ಡಾ ಸಂಗಮೇಶ ಕಲಹಾಳ October 3, 2026
ಸುದ್ದಿ

ಬಸವ ಮೀಡಿಯಾ: ಜುಲೈ, ಆಗಸ್ಟ್, ಸೆಪ್ಟೆಂಬರ್ 2026ರ ಆದಾಯ, ವೆಚ್ಚ

By ಬಸವ ಮೀಡಿಯಾ October 7, 2026
ಸುದ್ದಿ

ವಚನಗಳಲ್ಲಿರುವ ಜ್ಞಾನ ಕೋಟಿ ಮಂತ್ರಗಳಲ್ಲಿಲ್ಲ: ಕಲ್ಮಠದ ಸ್ವಾಮೀಜಿ

By ಅಸರೆಡ್ಡಿ ವೀರೇಶ October 5, 2026
Previous Next

You Might Also Like

ಗ್ಯಾ ಲರಿ

ರಾಯಚೂರು: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ರಾಯಚೂರು ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಧಾರವಾಡ ಜಿಲ್ಲೆಯಲ್ಲಿ ಅಕ್ಟೋಬರ್ 3 ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಧಾರವಾಡ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಧಾರವಾಡ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಧಾರವಾಡ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಧಾರವಾಡ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital